Skip to content
ThuthiThuthiThuthi
Romans · chapter 8 · verse 13

Romans 8:13 in Kannada

ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

Neevu shareerabhaavavannu anusarisidare saayuviri; aadare neevu aatmaninda dehada kriyegalannu saayisuvadaadare jeevisuviri.

Romans 8:13 in English

King James Version (KJV)
For if ye live after the flesh, ye shall die: but if ye through the Spirit do mortify the deeds of the body, ye shall live.
World English Bible (WEB)
For if you live after the flesh, you must die; but if by the Spirit you put to death the deeds of the body, you will live.
American Standard Version (ASV)
for if ye live after the flesh, ye must die; but if by the Spirit ye put to death the deeds of the body, ye shall live.
Bible in Basic English (BBE)
For if you go in the way of the flesh, death will come on you; but if by the Spirit you put to death the works of the body, you will have life.
Darby Translation (DBY)
for if ye live according to flesh, ye are about to die; but if, by the Spirit, ye put to death the deeds of the body, ye shall live:
Webster's Bible (WBS)
For if ye live according to the flesh, ye shall die: but if ye through the Spirit mortify the deeds of the body, ye shall live.
Young's Literal Translation (YLT)
for if according to the flesh ye do live, ye are about to die; and if, by the Spirit, the deeds of the body ye put to death, ye shall live;

Read in context

  1. 11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
  2. 12ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
  3. 13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
  4. 14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
  5. 15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
Read all of Romans 8

Cross references

Original words (Greek)

Romans 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.