Romans · chapter 8 · verse 14
Romans 8:14 in Kannada
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
Yaakandare yaaraaru devara aatmaninda nadisalpaduttaaro avaru devara putraraagiddaare.
Romans 8:14 in English
- King James Version (KJV)
- For as many as are led by the Spirit of God, they are the sons of God.
- World English Bible (WEB)
- For as many as are led by the Spirit of God, these are children of God.
- American Standard Version (ASV)
- For as many as are led by the Spirit of God, these are sons of God.
- Bible in Basic English (BBE)
- And all those who are guided by the Spirit of God are sons of God.
- Darby Translation (DBY)
- for as many as are led by [the] Spirit of God, these are sons of God.
- Webster's Bible (WBS)
- For as many as are led by the Spirit of God, they are the sons of God.
- Young's Literal Translation (YLT)
- for as many as are led by the Spirit of God, these are the sons of God;
Read in context
- 12ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
- 13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- 15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- 16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
Cross references
- Galatians 5:18 ಗಲಾತ್ಯದವರಿಗೆ 5:18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Galatians 5:22–25 ಗಲಾತ್ಯದವರಿಗೆ 5:22–25ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Romans 8:16–17 ರೋಮಾಪುರದವರಿಗೆ 8:16–17ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Romans 8:5 ರೋಮಾಪುರದವರಿಗೆ 8:5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.