Romans · chapter 8 · verse 15
Romans 8:15 in Kannada
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
Neevu tirigi bhayavullavaraagiruvante daasana bhaavavannu hondidavaralla; aadare dattuputra sveekaarada aatmanannu hondiruvadarinda devarannu naavu appaa, tandeye endu koogutteve.
Romans 8:15 in English
- King James Version (KJV)
- For ye have not received the spirit of bondage again to fear; but ye have received the Spirit of adoption, whereby we cry, Abba, Father.
- World English Bible (WEB)
- For you didn’t receive the spirit of bondage again to fear, but you received the Spirit of adoption, by whom we cry, “Abba! Father!”
- American Standard Version (ASV)
- For ye received not the spirit of bondage again unto fear; but ye received the spirit of adoption, whereby we cry, Abba, Father.
- Bible in Basic English (BBE)
- For you did not get the spirit of servants again to put you in fear, but the spirit of sons was given to you, by which we say, Abba, Father.
- Darby Translation (DBY)
- For ye have not received a spirit of bondage again for fear, but ye have received a spirit of adoption, whereby we cry, Abba, Father.
- Webster's Bible (WBS)
- For ye have not received the spirit of bondage again to fear; but ye have received the Spirit of adoption, by which we cry, Abba, Father.
- Young's Literal Translation (YLT)
- for ye did not receive a spirit of bondage again for fear, but ye did receive a spirit of adoption in which we cry, 'Abba — Father.'
Read in context
- 13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- 15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- 16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
Cross references
- Galatians 4:5–7 ಗಲಾತ್ಯದವರಿಗೆ 4:5–7ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- 1 Corinthians 2:12 1 ಕೊರಿಂಥದವರಿಗೆ 2:12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- Romans 8:16 ರೋಮಾಪುರದವರಿಗೆ 8:16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- Hebrews 2:15 ಇಬ್ರಿಯರಿಗೆ 2:15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- Mark 14:36 ಮಾರ್ಕನು 14:36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- 1 John 4:18 1 ಯೋಹಾನನು 4:18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Luke 11:2 ಲೂಕನು 11:2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
Original words (Greek)
- For · G1063γάρ gár
- have · G2983λαμβάνω lambánō
- not · G3756οὐ ou
- received · G2983λαμβάνω lambánō
- spirit · G4151πνεῦμα pneûma
- bondage · G1397δουλεία douleía
- again · G3825πάλιν pálin
- to · G1519εἰς eis
- fear · G5401φόβος phóbos
- but · G235ἀλλά allá
- received · G2983λαμβάνω lambánō
- Spirit · G4151πνεῦμα pneûma
- adoption · G5206υἱοθεσία huiothesía
- whereby · G3739ὅς hós
- cry · G2896κράζω krázō
- Abba · G5Ἀββᾶ Abbâ
- Father · G3962πατήρ patḗr