Romans · chapter 8 · verse 17
Romans 8:17 in Kannada
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
Makkalaa giddare baadhyaraagiddeve; devarige baadhyaru, krista nondige saha baadhyaru; aatanondige shrame yannanubhavisuvadaadare ottaagi naavu saha mahimeyannu honduvevu.
Romans 8:17 in English
- King James Version (KJV)
- And if children, then heirs; heirs of God, and joint-heirs with Christ; if so be that we suffer with [him], that we may be also glorified together.
- World English Bible (WEB)
- and if children, then heirs—heirs of God and joint heirs with Christ, if indeed we suffer with him, that we may also be glorified with him.
- American Standard Version (ASV)
- and if children, then heirs; heirs of God, and joint-heirs with Christ; if so be that we suffer with [him], that we may be also glorified with [him].
- Bible in Basic English (BBE)
- And if we are children, we have a right to a part in the heritage; a part in the things of God, together with Christ; so that if we have a part in his pain, we will in the same way have a part in his glory.
- Darby Translation (DBY)
- And if children, heirs also: heirs of God, and Christ's joint heirs; if indeed we suffer with [him], that we may also be glorified with [him].
- Webster's Bible (WBS)
- And if children, then heirs; heirs of God, and joint-heirs with Christ; if we suffer with [him] , that we may be glorified together.
- Young's Literal Translation (YLT)
- and if children, also heirs, heirs, indeed, of God, and heirs together of Christ — if, indeed, we suffer together, that we may also be glorified together.
Read in context
- 15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- 16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
Cross references
- Galatians 4:7 ಗಲಾತ್ಯದವರಿಗೆ 4:7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- 2 Timothy 2:10–14 2 ತಿಮೊಥೆಯನಿಗೆ 2:10–14ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು. ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- Philippians 1:29 ಫಿಲಿಪ್ಪಿಯವರಿಗೆ 1:29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- Titus 3:7 ತೀತನಿಗೆ 3:7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
Original words (Greek)
- And · G1161δέ dé
- if · G1487εἰ ei
- children · G5043τέκνον téknon
- then · G2532καί kaí
- heirs · G2818κληρονόμος klēronómos
- heirs · G2818κληρονόμος klēronómos
- God · G2316θεός theós
- and · G1161δέ dé
- joint-heirs · G4789συγκληρονόμος synklēronómos
- Christ · G5547Χριστός Christós
- that · G1512εἴ περ eí per
- with · G4841συμπάσχω sympáschō
- that · G2443ἵνα hína
- be · G4888συνδοξάζω syndoxázō
- also · G2532καί kaí
- together · G4888συνδοξάζω syndoxázō