Romans · chapter 8 · verse 18
Romans 8:18 in Kannada
ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
Nammalli pratyakshavaagaliruva mahimeyondige eegina kaalada shramegalannu holisuvadu yogya vallavendu naanu enisuttene.
Romans 8:18 in English
- King James Version (KJV)
- For I reckon that the sufferings of this present time [are] not worthy [to be compared] with the glory which shall be revealed in us.
- World English Bible (WEB)
- For I consider that the sufferings of this present time are not worthy to be compared with the glory which will be revealed toward us.
- American Standard Version (ASV)
- For I reckon that the sufferings of this present time are not worthy to be compared with the glory which shall be revealed to us-ward.
- Bible in Basic English (BBE)
- I am of the opinion that there is no comparison between the pain of this present time and the glory which we will see in the future.
- Darby Translation (DBY)
- For I reckon that the sufferings of this present time are not worthy [to be compared] with the coming glory to be revealed to us.
- Webster's Bible (WBS)
- For I reckon, that the sufferings of this present time [are] not worthy [to be compared] with the glory which shall be revealed in us.
- Young's Literal Translation (YLT)
- For I reckon that the sufferings of the present time [are] not worthy [to be compared] with the glory about to be revealed in us;
Read in context
- 16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- 20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
Cross references
- 2 Corinthians 4:17–18 2 ಕೊರಿಂಥದವರಿಗೆ 4:17–18ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು. ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- 1 Peter 1:5–7 1 ಪೇತ್ರನು 1:5–7ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Colossians 3:4 ಕೊಲೊಸ್ಸೆಯವರಿಗೆ 3:4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Hebrews 11:25–26 ಇಬ್ರಿಯರಿಗೆ 11:25–26ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- 2 Thessalonians 1:7–12 2 ಥೆಸಲೊನೀಕದವರಿಗೆ 1:7–12ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ). ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ. ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- 2 Thessalonians 2:14 2 ಥೆಸಲೊನೀಕದವರಿಗೆ 2:14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
Original words (Greek)
- For · G1063γάρ gár
- reckon · G3049λογίζομαι logízomai
- that · G3754ὅτι hóti
- sufferings · G3804πάθημα páthēma
- of · G2540καιρός kairós
- present · G3568νῦν nŷn
- time · G2540καιρός kairós
- not · G3756οὐ ou
- worthy · G514ἄξιος áxios
- with · G4314πρός prós
- glory · G1391δόξα dóxa
- shall · G3195μέλλω méllō
- revealed · G601ἀποκαλύπτω apokalýptō
- in · G1519εἰς eis
- us · G2248ἡμᾶς hēmâs