Romans · chapter 8 · verse 2
Romans 8:2 in Kannada
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
Jeevavannuntu maaduva aatmana niyamavu krista yesuvinalli nannannu paapa maranagala niyama dinda bidisitu.
Romans 8:2 in English
- King James Version (KJV)
- For the law of the Spirit of life in Christ Jesus hath made me free from the law of sin and death.
- World English Bible (WEB)
- For the law of the Spirit of life in Christ Jesus made me free from the law of sin and of death.
- American Standard Version (ASV)
- For the law of the Spirit of life in Christ Jesus made me free from the law of sin and of death.
- Bible in Basic English (BBE)
- For the law of the Spirit of life in Christ Jesus has made me free from the law of sin and death.
- Darby Translation (DBY)
- For the law of the Spirit of life in Christ Jesus has set me free from the law of sin and of death.
- Webster's Bible (WBS)
- For the law of the Spirit of life, in Christ Jesus, hath made me free from the law of sin and death.
- Young's Literal Translation (YLT)
- for the law of the Spirit of the life in Christ Jesus did set me free from the law of the sin and of the death;
Read in context
- 1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- 2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- 3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- 4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
Cross references
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- 2 Corinthians 3:17 2 ಕೊರಿಂಥದವರಿಗೆ 3:17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Romans 6:18 ರೋಮಾಪುರದವರಿಗೆ 6:18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Romans 8:10–11 ರೋಮಾಪುರದವರಿಗೆ 8:10–11ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- John 8:36 ಯೋಹಾನನು 8:36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- John 8:32 ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
Original words (Greek)
- For · G1063γάρ gár
- law · G3551νόμος nómos
- Spirit · G4151πνεῦμα pneûma
- life · G2222ζωή zōḗ
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs
- made · G1659ἐλευθερόω eleutheróō
- me · G3165μέ mé
- free · G1659ἐλευθερόω eleutheróō
- from · G575ἀπό apó
- law · G3551νόμος nómos
- sin · G266ἁμαρτία hamartía
- and · G2532καί kaí
- death · G2288θάνατος thánatos