Romans · chapter 8 · verse 20
Romans 8:20 in Kannada
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
Srushtiyu vyarthatvakke olagaadaddu svechchheyindalla, adannu olapadisidaatana mukhaam tara nireeksheyalliye.
Romans 8:20 in English
- King James Version (KJV)
- For the creature was made subject to vanity, not willingly, but by reason of him who hath subjected [the same] in hope,
- World English Bible (WEB)
- For the creation was subjected to vanity, not of its own will, but because of him who subjected it, in hope
- American Standard Version (ASV)
- For the creation was subjected to vanity, not of its own will, but by reason of him who subjected it, in hope
- Bible in Basic English (BBE)
- For every living thing was put under the power of change, not by its desire, but by him who made it so, in hope
- Darby Translation (DBY)
- for the creature has been made subject to vanity, not of its will, but by reason of him who has subjected [the same], in hope
- Webster's Bible (WBS)
- For the creature was made subject to vanity, not willingly, but by reason of him who hath subjected [the same] in hope:
- Young's Literal Translation (YLT)
- for to vanity was the creation made subject — not of its will, but because of Him who did subject [it] — in hope,
Read in context
- 18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- 20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- 21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
- 22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
Cross references
- Genesis 3:17–19 ಆದಿಕಾಂಡ 3:17–19ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Genesis 5:29 ಆದಿಕಾಂಡ 5:29ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
- Romans 8:22 ರೋಮಾಪುರದವರಿಗೆ 8:22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Isaiah 24:5–6 ಯೆಶಾಯ 24:5–6ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Jeremiah 14:5–6 ಯೆರೆಮೀಯ 14:5–6ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ecclesiastes 1:2 ಪ್ರಸಂಗಿ 1:2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- Genesis 6:13 ಆದಿಕಾಂಡ 6:13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- Job 12:6–10 ಯೋಬನು 12:6–10ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ. ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು. ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು. ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು? ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Joel 1:18 ಯೋವೇಲ 1:18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
- Jeremiah 12:11 ಯೆರೆಮೀಯ 12:11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.