Romans · chapter 8 · verse 21
Romans 8:21 in Kannada
ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
Srushtiyu taane devara makkala mahimeya svaatantryateyalli seruvante naashanada daasatvadinda bidugade honduvadu.
Romans 8:21 in English
- King James Version (KJV)
- Because the creature itself also shall be delivered from the bondage of corruption into the glorious liberty of the children of God.
- World English Bible (WEB)
- that the creation itself also will be delivered from the bondage of decay into the liberty of the glory of the children of God.
- American Standard Version (ASV)
- that the creation itself also shall be delivered from the bondage of corruption into the liberty of the glory of the children of God.
- Bible in Basic English (BBE)
- That all living things will be made free from the power of death and will have a part with the free children of God in glory.
- Darby Translation (DBY)
- that the creature itself also shall be set free from the bondage of corruption into the liberty of the glory of the children of God.
- Webster's Bible (WBS)
- Because the creature itself also shall be delivered from the bondage of corruption, into the glorious liberty of the children of God.
- Young's Literal Translation (YLT)
- that also the creation itself shall be set free from the servitude of the corruption to the liberty of the glory of the children of God;
Read in context
- 19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- 20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- 21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
- 22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- 23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
Cross references
- Revelation 22:3–5 ಪ್ರಕಟನೆ 22:3–5ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು. ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು. ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Acts 3:21 ಅಪೊಸ್ತಲರ ಕೃತ್ಯಗಳು 3:21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- Romans 8:19 ರೋಮಾಪುರದವರಿಗೆ 8:19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
Original words (Greek)
- Because · G3754ὅτι hóti
- creature · G2937κτίσις ktísis
- itself · G846αὐτός autós
- also · G2532καί kaí
- delivered · G1659ἐλευθερόω eleutheróō
- from · G575ἀπό apó
- bondage · G1397δουλεία douleía
- corruption · G5356φθορά phthorá
- into · G1519εἰς eis
- glorious · G1391δόξα dóxa
- liberty · G1657ἐλευθερία eleuthería
- children · G5043τέκνον téknon
- God · G2316θεός theós