Skip to content
ThuthiThuthiThuthi
Romans · chapter 8 · verse 22

Romans 8:22 in Kannada

ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

Hige sarvasrushtiyu indina varegoo naraluttaa prasavavedane paduttadeyendu naavu ballevu.

Romans 8:22 in English

King James Version (KJV)
For we know that the whole creation groaneth and travaileth in pain together until now.
World English Bible (WEB)
For we know that the whole creation groans and travails in pain together until now.
American Standard Version (ASV)
For we know that the whole creation groaneth and travaileth in pain together until now.
Bible in Basic English (BBE)
For we are conscious that all living things are weeping and sorrowing in pain together till now.
Darby Translation (DBY)
For we know that the whole creation groans together and travails in pain together until now.
Webster's Bible (WBS)
For we know that the whole creation groaneth, and travaileth in pain together until now:
Young's Literal Translation (YLT)
for we have known that all the creation doth groan together, and doth travail in pain together till now.

Read in context

  1. 20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
  2. 21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
  3. 22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
  4. 23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
  5. 24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
Read all of Romans 8

Cross references

Original words (Greek)

Romans 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.