Romans · chapter 8 · verse 24
Romans 8:24 in Kannada
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
Naavu nireeksheyinda rakshaneyannu honduvava raagiddeve; kaanuvantha nireeksheyu nireeksheyalla; obbanu eduru noduvadu pratyakshavaagiddare innu nireekshisuvadu yaake?
Romans 8:24 in English
- King James Version (KJV)
- For we are saved by hope: but hope that is seen is not hope: for what a man seeth, why doth he yet hope for?
- World English Bible (WEB)
- For we were saved in hope, but hope that is seen is not hope. For who hopes for that which he sees?
- American Standard Version (ASV)
- For in hope were we saved: but hope that is seen is not hope: for who hopeth for that which he seeth?
- Bible in Basic English (BBE)
- For our salvation is by hope: but hope which is seen is not hope: for who is hoping for what he sees?
- Darby Translation (DBY)
- For we have been saved in hope; but hope seen is not hope; for what any one sees, why does he also hope?
- Webster's Bible (WBS)
- For we are saved by hope: But hope that is seen, is not hope: for what a man seeth, why doth he yet hope for?
- Young's Literal Translation (YLT)
- for in hope we were saved, and hope beheld is not hope; for what any one doth behold, why also doth he hope for [it]?
Read in context
- 22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- 23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
- 25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- 26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Cross references
- 2 Corinthians 5:7 2 ಕೊರಿಂಥದವರಿಗೆ 5:7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- Hebrews 11:1 ಇಬ್ರಿಯರಿಗೆ 11:1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 2 Corinthians 4:18 2 ಕೊರಿಂಥದವರಿಗೆ 4:18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Hebrews 6:18–19 ಇಬ್ರಿಯರಿಗೆ 6:18–19ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
Original words (Greek)
- For · G1063γάρ gár
- saved · G4982σώζω sṓzō
- hope · G1680ἐλπίς elpís
- but · G1161δέ dé
- hope · G1680ἐλπίς elpís
- seen · G991βλέπω blépō
- is · G2076ἐστί estí
- not · G3756οὐ ou
- hope · G1680ἐλπίς elpís
- for · G1063γάρ gár
- what · G3739ὅς hós
- man · G5100τὶς tìs
- seeth · G991βλέπω blépō
- why · G5101τίς tís
- he · G1679ἐλπίζω elpízō
- yet · G2532καί kaí
- for · G1679ἐλπίζω elpízō