Skip to content
ThuthiThuthiThuthi
Romans · chapter 8 · verse 25

Romans 8:25 in Kannada

ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

Kaanadiruvadannu naavu nireekshisuvadaagiddare adakkaagi naavu taalme yinda kaadukondirutteve.

Romans 8:25 in English

King James Version (KJV)
But if we hope for that we see not, [then] do we with patience wait for [it].
World English Bible (WEB)
But if we hope for that which we don’t see, we wait for it with patience.
American Standard Version (ASV)
But if we hope for that which we see not, [then] do we with patience wait for it.
Bible in Basic English (BBE)
But if we have hope for that which we see not, then we will be able to go on waiting for it.
Darby Translation (DBY)
But if what we see not we hope, we expect in patience.
Webster's Bible (WBS)
But if we hope for what we see not, [then] with patience we wait for [it] .
Young's Literal Translation (YLT)
and if what we do not behold we hope for, through continuance we expect [it].

Read in context

  1. 23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
  2. 24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
  3. 25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
  4. 26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
  5. 27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Read all of Romans 8

Cross references

Original words (Greek)

Romans 8:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.