Romans · chapter 8 · verse 26
Romans 8:26 in Kannada
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Haageye aatmanu saha namma balaheenate galige sahaayamaaduttaane; hegandare naavu takka prakaara enu bedikollabeko namage gottillavaaddarinda aatmanu taane uchcharisalaaga dantha naralaatadinda namagoskara vijnyaapane maaduttaane.
Romans 8:26 in English
- King James Version (KJV)
- Likewise the Spirit also helpeth our infirmities: for we know not what we should pray for as we ought: but the Spirit itself maketh intercession for us with groanings which cannot be uttered.
- World English Bible (WEB)
- In the same way, the Spirit also helps our weaknesses, for we don’t know how to pray as we ought. But the Spirit himself makes intercession for us with groanings which can’t be uttered.
- American Standard Version (ASV)
- And in like manner the Spirit also helpeth our infirmity: for we know not how to pray as we ought; but the Spirit himself maketh intercession for [us] with groanings which cannot be uttered;
- Bible in Basic English (BBE)
- And in the same way the Spirit is a help to our feeble hearts: for we are not able to make prayer to God in the right way; but the Spirit puts our desires into words which are not in our power to say;
- Darby Translation (DBY)
- And in like manner the Spirit joins also its help to our weakness; for we do not know what we should pray for as is fitting, but the Spirit itself makes intercession with groanings which cannot be uttered.
- Webster's Bible (WBS)
- Likewise the Spirit also helpeth our infirmities: for we know not what we should pray for as we ought: but the Spirit itself maketh intercession for us with groanings which cannot be uttered.
- Young's Literal Translation (YLT)
- And, in like manner also, the Spirit doth help our weaknesses; for, what we may pray for, as it behoveth [us], we have not known, but the Spirit himself doth make intercession for us with groanings unutterable,
Read in context
- 24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
- 25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- 26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- 27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- 28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
Cross references
- Matthew 10:20 ಮತ್ತಾಯನು 10:20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- Jude 1:20–21 ಯೂದನು 1:20–21ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Romans 8:15 ರೋಮಾಪುರದವರಿಗೆ 8:15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- Psalm 6:9 ಕೀರ್ತನೆಗಳು 6:9ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- 2 Corinthians 12:5–10 2 ಕೊರಿಂಥದವರಿಗೆ 12:5–10ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ. ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು; ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
Original words (Greek)
- Likewise · G5615ὡσαύτως hōsaútōs
- Spirit · G4151πνεῦμα pneûma
- also · G2532καί kaí
- helpeth · G4878συναντιλαμβάνομαι synantilambánomai
- our · G2257ἡμῶν hēmōn
- infirmities · G769ἀσθένεια asthéneia
- for · G1063γάρ gár
- know · G1492εἴδω eídō
- not · G3756οὐ ou
- what · G5101τίς tís
- for · G4336προσεύχομαι proseúchomai
- as · G2526καθό kathó
- ought · G1163δεῖ deî
- but · G235ἀλλά allá
- Spirit · G4151πνεῦμα pneûma
- itself · G846αὐτός autós
- intercession · G5241ὑπερεντυγχάνω hyperentynchánō
- for · G5228ὑπέρ hypér
- us · G2257ἡμῶν hēmōn
- groanings · G4726στεναγμός stenagmós
- uttered · G215ἀλάλητος alálētos