Skip to content
ThuthiThuthiThuthi
Romans · chapter 8 · verse 28

Romans 8:28 in Kannada

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

Idallade devara sankalpada merege kareya lpattu aatanannu pritisuvavara olledakkaagi ellavu galu ottaagi sambhavisuttaveyendu naavu ballevu.

Romans 8:28 in English

King James Version (KJV)
And we know that all things work together for good to them that love God, to them who are the called according to [his] purpose.
World English Bible (WEB)
We know that all things work together for good for those who love God, for those who are called according to his purpose.
American Standard Version (ASV)
And we know that to them that love God all things work together for good, [even] to them that are called according to [his] purpose.
Bible in Basic English (BBE)
And we are conscious that all things are working together for good to those who have love for God, and have been marked out by his purpose.
Darby Translation (DBY)
But we do know that all things work together for good to those who love God, to those who are called according to purpose.
Webster's Bible (WBS)
And we know that all things work together for good, to them that love God, to them who are the called according to [his] purpose.
Young's Literal Translation (YLT)
And we have known that to those loving God all things do work together for good, to those who are called according to purpose;

Read in context

  1. 26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
  2. 27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
  3. 28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
  4. 29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
  5. 30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
Read all of Romans 8

Cross references

Original words (Greek)

Romans 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.