Romans · chapter 8 · verse 29
Romans 8:29 in Kannada
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
Aatanu aneka sahodararalli tanna maganu jyeshthaputranaagirabekendu taanu yaarannu modalu tilukondano avarannu tanna magana saaroopyavullavaraaguvante modale nemisi danu.
Romans 8:29 in English
- King James Version (KJV)
- For whom he did foreknow, he also did predestinate [to be] conformed to the image of his Son, that he might be the firstborn among many brethren.
- World English Bible (WEB)
- For whom he foreknew, he also predestined to be conformed to the image of his Son, that he might be the firstborn among many brothers.
- American Standard Version (ASV)
- For whom he foreknew, he also foreordained [to be] conformed to the image of his Son, that he might be the firstborn among many brethren:
- Bible in Basic English (BBE)
- Because those of whom he had knowledge before they came into existence, were marked out by him to be made like his Son, so that he might be the first among a band of brothers:
- Darby Translation (DBY)
- Because whom he has foreknown, he has also predestinated [to be] conformed to the image of his Son, so that he should be [the] firstborn among many brethren.
- Webster's Bible (WBS)
- For whom he did foreknow, he also did predestinate [to be] conformed to the image of his Son, that he might be the first-born among many brethren.
- Young's Literal Translation (YLT)
- because whom He did foreknow, He also did fore-appoint, conformed to the image of His Son, that he might be first-born among many brethren;
Read in context
- 27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- 28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- 29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- 30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
Cross references
- Ephesians 1:4–5 ಎಫೆಸದವರಿಗೆ 1:4–5ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- 1 Peter 1:20 1 ಪೇತ್ರನು 1:20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 1 Corinthians 2:7 1 ಕೊರಿಂಥದವರಿಗೆ 2:7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 1 Corinthians 15:49 1 ಕೊರಿಂಥದವರಿಗೆ 15:49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
- Colossians 1:15–18 ಕೊಲೊಸ್ಸೆಯವರಿಗೆ 1:15–18ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ. ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Romans 9:23 ರೋಮಾಪುರದವರಿಗೆ 9:23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
Original words (Greek)
- For · G3754ὅτι hóti
- whom · G3739ὅς hós
- foreknow · G4267προγινώσκω proginṓskō
- he · G4309προορίζω proorízō
- also · G2532καί kaí
- predestinate · G4309προορίζω proorízō
- to · G4832σύμμορφος sýmmorphos
- image · G1504εἰκών eikṓn
- of · G5207υἱός huiós
- his · G846αὐτός autós
- Son · G5207υἱός huiós
- that · G1519εἰς eis
- he · G846αὐτός autós
- be · G1511εἶναι eînai
- firstborn · G4416πρωτότοκος prōtótokos
- among · G1722ἐν en
- many · G4183πολύς polýs
- brethren · G80ἀδελφός adelphós