Skip to content
ThuthiThuthiThuthi
Romans · chapter 8 · verse 30

Romans 8:30 in Kannada

ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

Idallade yaarannu modalu nemisi dano avarannu karedanu; yaarannu karedano avarannu neetivantarendu nirnayisidanu; yaarannu neetivantarendu nirnayisidano avarannu mahimepadisidanu.

Romans 8:30 in English

King James Version (KJV)
Moreover whom he did predestinate, them he also called: and whom he called, them he also justified: and whom he justified, them he also glorified.
World English Bible (WEB)
Whom he predestined, those he also called. Whom he called, those he also justified. Whom he justified, those he also glorified.
American Standard Version (ASV)
and whom he foreordained, them he also called: and whom he called, them he also justified: and whom he justified, them he also glorified.
Bible in Basic English (BBE)
And those who were marked out by him were named; and those who were named were given righteousness; and to those to whom he gave righteousness, in the same way he gave glory.
Darby Translation (DBY)
But whom he has predestinated, these also he has called; and whom he has called, these also he has justified; but whom he has justified, these also he has glorified.
Webster's Bible (WBS)
Moreover, whom he did predestinate, them he also called: and whom he called, them he also justified: and whom he justified, them he also glorified.
Young's Literal Translation (YLT)
and whom He did fore-appoint, these also He did call; and whom He did call, these also He declared righteous; and whom He declared righteous, these also He did glorify.

Read in context

  1. 28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
  2. 29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
  3. 30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
  4. 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
  5. 32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
Read all of Romans 8

Cross references

Original words (Greek)

Romans 8:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.