Romans · chapter 8 · verse 34
Romans 8:34 in Kannada
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
Aparaadhigalendu nirnayisuvavaru yaaru? Kristanu maranavannu hondiddallade (jeevitanaagi) eddu devara balagadeyalli namagoskara vijnyaapane maadu vaatanaagiddaane;
Romans 8:34 in English
- King James Version (KJV)
- Who [is] he that condemneth? [It is] Christ that died, yea rather, that is risen again, who is even at the right hand of God, who also maketh intercession for us.
- World English Bible (WEB)
- Who is he who condemns? It is Christ who died, yes rather, who was raised from the dead, who is at the right hand of God, who also makes intercession for us.
- American Standard Version (ASV)
- who is he that condemneth? It is Christ Jesus that died, yea rather, that was raised from the dead, who is at the right hand of God, who also maketh intercession for us.
- Bible in Basic English (BBE)
- Who will give a decision against us? It is Christ Jesus who not only was put to death, but came again from the dead, who is now at the right hand of God, taking our part.
- Darby Translation (DBY)
- who is he that condemns? [It is] Christ who has died, but rather has been [also] raised up; who is also at the right hand of God; who also intercedes for us.
- Webster's Bible (WBS)
- Who [is] he that condemneth? [It is] Christ that died, or rather that is risen again, who is even at the right hand of God, who also maketh intercession for us.
- Young's Literal Translation (YLT)
- who [is] he that is condemning? Christ [is] He that died, yea, rather also, was raised up; who is also on the right hand of God — who also doth intercede for us.
Read in context
- 32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
- 34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
- 36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
Cross references
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Romans 8:27 ರೋಮಾಪುರದವರಿಗೆ 8:27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Hebrews 8:1–2 ಇಬ್ರಿಯರಿಗೆ 8:1–2ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ. ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Original words (Greek)
- Who · G5101τίς tís
- condemneth · G2632κατακρίνω katakrínō
- Christ · G5547Χριστός Christós
- died · G599ἀποθνήσκω apothnḗskō
- yea · G1161δέ dé
- rather · G3123μᾶλλον mâllon
- risen · G1453ἐγείρω egeírō
- again · G2532καί kaí
- who · G3739ὅς hós
- is · G2076ἐστί estí
- even · G2532καί kaí
- at · G1722ἐν en
- hand · G1188δεξιός dexiós
- God · G2316θεός theós
- who · G3739ὅς hós
- also · G2532καί kaí
- intercession · G1793ἐντυγχάνω entynchánō
- for · G5228ὑπέρ hypér
- us · G2257ἡμῶν hēmōn