Romans · chapter 8 · verse 35
Romans 8:35 in Kannada
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
Kristana preetiyinda nammannu agalisuvavaru yaaru? Kashtavo sankatavo hinseyo baragaalavo vastravilladiruvado gandaantaravo khadgavo?
Romans 8:35 in English
- King James Version (KJV)
- Who shall separate us from the love of Christ? [shall] tribulation, or distress, or persecution, or famine, or nakedness, or peril, or sword?
- World English Bible (WEB)
- Who shall separate us from the love of Christ? Could oppression, or anguish, or persecution, or famine, or nakedness, or peril, or sword?
- American Standard Version (ASV)
- Who shall separate us from the love of Christ? shall tribulation, or anguish, or persecution, or famine, or nakedness, or peril, or sword?
- Bible in Basic English (BBE)
- Who will come between us and the love of Christ? Will trouble, or pain, or cruel acts, or the need of food or of clothing, or danger, or the sword?
- Darby Translation (DBY)
- Who shall separate us from the love of Christ? tribulation or distress, or persecution, or famine, or nakedness, or danger, or sword?
- Webster's Bible (WBS)
- Who shall separate us from the love of Christ? [shall] tribulation, or distress, or persecution, or famine, or nakedness, or peril, or sword?
- Young's Literal Translation (YLT)
- Who shall separate us from the love of the Christ? tribulation, or distress, or persecution, or famine, or nakedness, or peril, or sword?
Read in context
- 33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
- 34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
- 36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
Cross references
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 1 Peter 4:12–14 1 ಪೇತ್ರನು 4:12–14ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Romans 8:39 ರೋಮಾಪುರದವರಿಗೆ 8:39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 2 Timothy 4:16–18 2 ತಿಮೊಥೆಯನಿಗೆ 4:16–18ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Matthew 10:28–31 ಮತ್ತಾಯನು 10:28–31ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ. ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ. ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ. ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 1 Corinthians 4:11 1 ಕೊರಿಂಥದವರಿಗೆ 4:11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
Original words (Greek)
- Who · G5101τίς tís
- separate · G5563χωρίζω chōrízō
- us · G2248ἡμᾶς hēmâs
- from · G575ἀπό apó
- love · G26ἀγάπη agápē
- Christ · G5547Χριστός Christós
- tribulation · G2347θλῖψις thlîpsis
- or · G2228ἤ ḗ
- distress · G4730στενοχωρία stenochōría
- or · G2228ἤ ḗ
- persecution · G1375διωγμός diōgmós
- or · G2228ἤ ḗ
- famine · G3042λιμός limós
- or · G2228ἤ ḗ
- nakedness · G1132γυμνότης gymnótēs
- or · G2228ἤ ḗ
- peril · G2794κίνδυνος kíndynos
- or · G2228ἤ ḗ
- sword · G3162μάχαιρα máchaira