Skip to content
ThuthiThuthiThuthi
Romans · chapter 8 · verse 36

Romans 8:36 in Kannada

ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

Naavu ninna nimitta dinavellaa kolege guriyaagiddeve; naavu koygurigalante enisalpaduttiddeve endu bareyalpattide.

Romans 8:36 in English

King James Version (KJV)
As it is written, For thy sake we are killed all the day long; we are accounted as sheep for the slaughter.
World English Bible (WEB)
Even as it is written, “For your sake we are killed all day long. We were accounted as sheep for the slaughter.”
American Standard Version (ASV)
Even as it is written, For thy sake we are killed all the day long; We were accounted as sheep for the slaughter.
Bible in Basic English (BBE)
As it is said in the holy Writings, Because of you we are put to death every day; we are like sheep ready for destruction.
Darby Translation (DBY)
According as it is written, For thy sake we are put to death all the day long; we have been reckoned as sheep for slaughter.
Webster's Bible (WBS)
As it is written, For thy sake we are killed all the day long; we are accounted as sheep for the slaughter.
Young's Literal Translation (YLT)
(according as it hath been written — 'For Thy sake we are put to death all the day long, we were reckoned as sheep of slaughter,')

Read in context

  1. 34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
  2. 35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
  3. 36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
  4. 37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
  5. 38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Read all of Romans 8

Cross references

Original words (Greek)

Romans 8:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.