Romans · chapter 8 · verse 37
Romans 8:37 in Kannada
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
Haudu, nammannu pritisidaatana moolakavaagi naavu ee ellavugalalli jayashaali galigintaloo hechchinavaraagiddeve.
Romans 8:37 in English
- King James Version (KJV)
- Nay, in all these things we are more than conquerors through him that loved us.
- World English Bible (WEB)
- No, in all these things we are more than conquerors through him who loved us.
- American Standard Version (ASV)
- Nay, in all these things we are more than conquerors through him that loved us.
- Bible in Basic English (BBE)
- But we are able to overcome all these things and more through his love.
- Darby Translation (DBY)
- But in all these things we more than conquer through him that has loved us.
- Webster's Bible (WBS)
- But in all these things we are more than conquerors, through him that loved us.
- Young's Literal Translation (YLT)
- but in all these we more than conquer, through him who loved us;
Read in context
- 35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
- 36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Cross references
- 1 Corinthians 15:57 1 ಕೊರಿಂಥದವರಿಗೆ 15:57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- 1 John 5:4–5 1 ಯೋಹಾನನು 5:4–5ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.