Romans · chapter 8 · verse 38
Romans 8:38 in Kannada
ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Hegandare maranavaagali jeevavaagali dootaraagali raajatvagalaagali adhikaaragalaagali eeginavugalaa gali mumbaruvavugalaagaliunnatavaagali agaadhavaagali bere yaava srushtiyaagali nammannu namma kartanaada krista yesuvinalliruva devara preetiyinda agalisalaaravendu nanage nishchaya untu.
Romans 8:38 in English
- King James Version (KJV)
- For I am persuaded, that neither death, nor life, nor angels, nor principalities, nor powers, nor things present, nor things to come,
- World English Bible (WEB)
- For I am persuaded that neither death, nor life, nor angels, nor principalities, nor things present, nor things to come, nor powers,
- American Standard Version (ASV)
- For I am persuaded, that neither death, nor life, nor angels, nor principalities, nor things present, nor things to come, nor powers,
- Bible in Basic English (BBE)
- For I am certain that not death, or life, or angels, or rulers, or things present, or things to come, or powers,
- Darby Translation (DBY)
- For I am persuaded that neither death, nor life, nor angels, nor principalities, nor things present, nor things to come, nor powers,
- Webster's Bible (WBS)
- For I am persuaded, that neither death, nor life, nor angels, nor principalities, nor powers, nor things present, nor things to come,
- Young's Literal Translation (YLT)
- for I am persuaded that neither death, nor life, nor messengers, nor principalities, nor powers, nor things present,
Read in context
- 36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Cross references
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Romans 14:8 ರೋಮಾಪುರದವರಿಗೆ 14:8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 1 Peter 5:8–10 1 ಪೇತ್ರನು 5:8–10ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ. ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Colossians 1:16 ಕೊಲೊಸ್ಸೆಯವರಿಗೆ 1:16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- 1 Corinthians 3:22–23 1 ಕೊರಿಂಥದವರಿಗೆ 3:22–23ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- Ephesians 6:11–12 ಎಫೆಸದವರಿಗೆ 6:11–12ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Romans 4:21 ರೋಮಾಪುರದವರಿಗೆ 4:21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Ephesians 1:21 ಎಫೆಸದವರಿಗೆ 1:21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- 1 Corinthians 15:54–58 1 ಕೊರಿಂಥದವರಿಗೆ 15:54–58ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Original words (Greek)
- For · G1063γάρ gár
- persuaded · G3982πείθω peíthō
- that · G3754ὅτι hóti
- neither · G3777οὔτε oúte
- death · G2288θάνατος thánatos
- nor · G3777οὔτε oúte
- life · G2222ζωή zōḗ
- nor · G3777οὔτε oúte
- angels · G32ἄγγελος ángelos
- nor · G3777οὔτε oúte
- principalities · G746ἀρχή archḗ
- nor · G3777οὔτε oúte
- powers · G1411δύναμις dýnamis
- nor · G3777οὔτε oúte
- present · G1764ἐνίστημι enístēmi
- nor · G3777οὔτε oúte
- come · G3195μέλλω méllō