Skip to content
ThuthiThuthiThuthi
Romans · chapter 8 · verse 4

Romans 8:4 in Kannada

ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.

Heege shareerakkanusaara vaagi nadeyade aatmaniganusaaravaagi nadeyuvava raada nammalli nyaayapramaanada neetiyu nera veruvadu.

Romans 8:4 in English

King James Version (KJV)
That the righteousness of the law might be fulfilled in us, who walk not after the flesh, but after the Spirit.
World English Bible (WEB)
that the ordinance of the law might be fulfilled in us who don’t walk according to the flesh, but according to the Spirit.
American Standard Version (ASV)
that the ordinance of the law might be fulfilled in us, who walk not after the flesh, but after the Spirit.
Bible in Basic English (BBE)
So that what was ordered by the law might be done in us, who are living, not in the way of the flesh, but in the way of the Spirit.
Darby Translation (DBY)
in order that the righteous requirement of the law should be fulfilled in us, who do not walk according to flesh but according to Spirit.
Webster's Bible (WBS)
That the righteousness of the law may be fulfilled in us, who walk not according to the flesh, but according to the Spirit.
Young's Literal Translation (YLT)
that the righteousness of the law may be fulfilled in us, who do not walk according to the flesh, but according to the Spirit.

Read in context

  1. 2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
  2. 3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
  3. 4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
  4. 5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
  5. 6ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
Read all of Romans 8

Cross references

Original words (Greek)

Romans 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.