Romans · chapter 9 · verse 1
Romans 9:1 in Kannada
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
Ee maatannu naanu sullaadade kristanalli satyavaagi heluttene; pavi traatmanalli nanna manassaakshiyu nanage saakshi koduttade.
Romans 9:1 in English
- King James Version (KJV)
- I say the truth in Christ, I lie not, my conscience also bearing me witness in the Holy Ghost,
- World English Bible (WEB)
- I tell the truth in Christ. I am not lying, my conscience testifying with me in the Holy Spirit
- American Standard Version (ASV)
- I say the truth in Christ, I lie not, my conscience bearing witness with me in the Holy Spirit,
- Bible in Basic English (BBE)
- I say what is true in Christ, and not what is false, my mind giving witness with me in the Holy Spirit,
- Darby Translation (DBY)
- I say [the] truth in Christ, I lie not, my conscience bearing witness with me in [the] Holy Spirit,
- Webster's Bible (WBS)
- I say the truth in Christ, I lie not, my conscience also bearing me testimony in the Holy Spirit,
- Young's Literal Translation (YLT)
- Truth I say in Christ, I lie not, my conscience bearing testimony with me in the Holy Spirit,
Read in context
- 1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- 3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
Cross references
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- Galatians 1:20 ಗಲಾತ್ಯದವರಿಗೆ 1:20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 2 Corinthians 11:10 2 ಕೊರಿಂಥದವರಿಗೆ 11:10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Romans 8:16 ರೋಮಾಪುರದವರಿಗೆ 8:16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Original words (Greek)
- say · G3004λέγω légō
- truth · G225ἀλήθεια alḗtheia
- in · G1722ἐν en
- Christ · G5547Χριστός Christós
- lie · G5574ψεύδομαι pseúdomai
- not · G3756οὐ ou
- my · G3450μοῦ moû
- conscience · G4893συνείδησις syneídēsis
- bearing · G4828συμμαρτυρέω symmartyréō
- me · G3427μοί moí
- witness · G4828συμμαρτυρέω symmartyréō
- in · G1722ἐν en
- Holy · G40ἅγιος hágios
- Ghost · G4151πνεῦμα pneûma