Romans · chapter 9 · verse 10
Romans 9:10 in Kannada
ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
Idu maatravallade rebekkalu saha obbaninda andare namma pitruvaada isaakaninda garbhiniyaadaaga
Romans 9:10 in English
- King James Version (KJV)
- And not only [this]; but when Rebecca also had conceived by one, [even] by our father Isaac;
- World English Bible (WEB)
- Not only so, but Rebekah also conceived by one, by our father Isaac.
- American Standard Version (ASV)
- And not only so; but Rebecca also having conceived by one, [even] by our father Isaac—
- Bible in Basic English (BBE)
- And not only so, but Rebecca being about to have a child by our father Isaac —
- Darby Translation (DBY)
- And not only [that], but Rebecca having conceived by one, Isaac our father,
- Webster's Bible (WBS)
- And not only [this] ; but when Rebecca also had conceived by one, [even] by our father Isaac,
- Young's Literal Translation (YLT)
- And not only [so], but also Rebecca, having conceived by one — Isaac our father —
Read in context
- 8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- 9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- 10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
- 11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- 12ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
Cross references
- Genesis 25:21–23 ಆದಿಕಾಂಡ 25:21–23ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು. ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು. ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
- Luke 16:26 ಲೂಕನು 16:26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Romans 5:11 ರೋಮಾಪುರದವರಿಗೆ 5:11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
Original words (Greek)
- And · G1161δέ dé
- not · G3756οὐ ou
- only · G3440μόνον mónon
- but · G235ἀλλά allá
- when · G2192ἔχω échō
- Rebecca · G4479Ῥεβέκκα Rhebékka
- also · G2532καί kaí
- had · G2192ἔχω échō
- conceived · G2845κοίτη koítē
- by · G1537ἐκ ek
- one · G1520εἷς heîs
- by · G3962πατήρ patḗr
- our · G2257ἡμῶν hēmōn
- father · G3962πατήρ patḗr
- Isaac · G2464Ἰσαάκ Isaák