Romans · chapter 9 · verse 11
Romans 9:11 in Kannada
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
(makkalinnoo huttadiruvaaga mattu olledannaagali kettaddannaagali maadadiru vaaga aaykeya prakaara devara sankalpavu sthiragollu vante kriyegalindalla, aadare karedaatanindale)
Romans 9:11 in English
- King James Version (KJV)
- (For [the children] being not yet born, neither having done any good or evil, that the purpose of God according to election might stand, not of works, but of him that calleth;)
- World English Bible (WEB)
- For being not yet born, neither having done anything good or bad, that the purpose of God according to election might stand, not of works, but of him who calls,
- American Standard Version (ASV)
- for [the children] being not yet born, neither having done anything good or bad, that the purpose of God according to election might stand, not of works, but of him that calleth,
- Bible in Basic English (BBE)
- Before the children had come into existence, or had done anything good or bad, in order that God's purpose and his selection might be effected, not by works, but by him whose purpose it is,
- Darby Translation (DBY)
- [the children] indeed being not yet born, or having done anything good or worthless (that the purpose of God according to election might abide, not of works, but of him that calls),
- Webster's Bible (WBS)
- (For [the children] being not yet born, neither having done any good or evil, that the purpose of God, according to election might stand, not of works, but of him that calleth)
- Young's Literal Translation (YLT)
- (for they being not yet born, neither having done anything good or evil, that the purpose of God, according to choice, might remain; not of works, but of Him who is calling,) it was said to her —
Read in context
- 9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- 10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
- 11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- 12ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
- 13ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
Cross references
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Ephesians 1:4–5 ಎಫೆಸದವರಿಗೆ 1:4–5ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Ephesians 1:9–11 ಎಫೆಸದವರಿಗೆ 1:9–11ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Isaiah 14:24 ಯೆಶಾಯ 14:24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- Romans 4:17 ರೋಮಾಪುರದವರಿಗೆ 4:17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
Original words (Greek)
- For · G1063γάρ gár
- being · G1080γεννάω gennáō
- yet · G3380μήπω mḗpō
- born · G1080γεννάω gennáō
- neither · G3366μηδέ mēdé
- done · G4238πράσσω prássō
- any · G5100τὶς tìs
- good · G18ἀγαθός agathós
- or · G2228ἤ ḗ
- evil · G2556κακός kakós
- that · G2443ἵνα hína
- purpose · G4286πρόθεσις próthesis
- God · G2316θεός theós
- to · G2596κατά katá
- election · G1589ἐκλογή eklogḗ
- stand · G3306μένω ménō
- not · G3756οὐ ou
- of · G1537ἐκ ek
- works · G2041ἔργον érgon
- but · G235ἀλλά allá
- of · G1537ἐκ ek
- calleth · G2564καλέω kaléō