Skip to content
ThuthiThuthiThuthi
Romans · chapter 9 · verse 12

Romans 9:12 in Kannada

ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.

Hiriyavanu kiriyavanige seve maaduvanu endu aakege helalpattide.

Romans 9:12 in English

King James Version (KJV)
It was said unto her, The elder shall serve the younger.
World English Bible (WEB)
it was said to her, “The elder will serve the younger.”
American Standard Version (ASV)
it was said unto her, The elder shall serve the younger.
Bible in Basic English (BBE)
It was said to her, The older will be the servant of the younger.
Darby Translation (DBY)
it was said to her, The greater shall serve the less:
Webster's Bible (WBS)
It was said to her, The elder shall serve the younger.
Young's Literal Translation (YLT)
'The greater shall serve the less;'

Read in context

  1. 10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
  2. 11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
  3. 12ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
  4. 13ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
  5. 14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
Read all of Romans 9

Cross references

Original words (Greek)

Romans 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.