Romans · chapter 9 · verse 15
Romans 9:15 in Kannada
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
Aatanu moshege--yaavana mele nanage karune ideyo avanannu karunisuvenu mattu yaavana mele nanage daye ideyo avanige daye torisuvenu endu heluttaane.
Romans 9:15 in English
- King James Version (KJV)
- For he saith to Moses, I will have mercy on whom I will have mercy, and I will have compassion on whom I will have compassion.
- World English Bible (WEB)
- For he said to Moses, “I will have mercy on whom I have mercy, and I will have compassion on whom I have compassion.”
- American Standard Version (ASV)
- For he saith to Moses, I will have mercy on whom I have mercy, and I will have compassion on whom I have compassion.
- Bible in Basic English (BBE)
- For he says to Moses, I will have mercy on whom I will have mercy, and pity on whom I will have pity.
- Darby Translation (DBY)
- For he says to Moses, I will shew mercy to whom I will shew mercy, and I will feel compassion for whom I will feel compassion.
- Webster's Bible (WBS)
- For he saith to Moses, I will have mercy on whom I will have mercy, and I will have compassion on whom I will have compassion.
- Young's Literal Translation (YLT)
- for to Moses He saith, 'I will do kindness to whom I do kindness, and I will have compassion on whom I have compassion;'
Read in context
- 13ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
- 14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- 15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- 16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- 17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
Cross references
- Exodus 33:19 ವಿಮೋಚನಕಾಂಡ 33:19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- Romans 9:16 ರೋಮಾಪುರದವರಿಗೆ 9:16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Romans 9:18–19 ರೋಮಾಪುರದವರಿಗೆ 9:18–19ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.