Skip to content
ThuthiThuthiThuthi
Romans · chapter 9 · verse 18

Romans 9:18 in Kannada

ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

Aadadarinda aatanu yaavanannu karunisabekendi ruvano avanannu karunisuvanu; yaavanannu kathinapadisabekendiruvano avanannu kathina padisuvanu.

Romans 9:18 in English

King James Version (KJV)
Therefore hath he mercy on whom he will [have mercy], and whom he will he hardeneth.
World English Bible (WEB)
So then, he has mercy on whom he desires, and he hardens whom he desires.
American Standard Version (ASV)
So then he hath mercy on whom he will, and whom he will he hardeneth.
Bible in Basic English (BBE)
So then, at his pleasure he has mercy on a man, and at his pleasure he makes the heart hard.
Darby Translation (DBY)
So then, to whom he will he shews mercy, and whom he will he hardens.
Webster's Bible (WBS)
Therefore he hath mercy on whom he will [have mercy] , and whom he will he hardeneth.
Young's Literal Translation (YLT)
so, then, to whom He willeth, He doth kindness, and to whom He willeth, He doth harden.

Read in context

  1. 16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
  2. 17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
  3. 18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
  4. 19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
  5. 20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
Read all of Romans 9

Cross references

Original words (Greek)

Romans 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.