Romans · chapter 9 · verse 20
Romans 9:20 in Kannada
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
Aadare o manushyane, devarige eduru maatanaaduvadakke neenu yaaru? Roopisalpattaddu roopisidavanige--nannannu heegeke maadide endu keluvadunte?
Romans 9:20 in English
- King James Version (KJV)
- Nay but, O man, who art thou that repliest against God? Shall the thing formed say to him that formed [it], Why hast thou made me thus?
- World English Bible (WEB)
- But indeed, O man, who are you to reply against God? Will the thing formed ask him who formed it, “Why did you make me like this?”
- American Standard Version (ASV)
- Nay but, O man, who art thou that repliest against God? Shall the thing formed say to him that formed it, Why didst thou make me thus?
- Bible in Basic English (BBE)
- But, O man, who are you, to make answer against God? May the thing which is made say to him who made it, Why did you make me so?
- Darby Translation (DBY)
- Aye, but thou, O man, who art thou that answerest again to God? Shall the thing formed say to him that has formed it, Why hast thou made me thus?
- Webster's Bible (WBS)
- No, but, O man, who art thou that repliest against God? shall the thing formed say to him that formed [it] , Why hast thou made me thus?
- Young's Literal Translation (YLT)
- nay, but, O man, who art thou that art answering again to God? shall the thing formed say to Him who did form [it], Why me didst thou make thus?
Read in context
- 18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- 19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- 20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- 21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- 22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
Cross references
- Isaiah 29:16 ಯೆಶಾಯ 29:16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
- Isaiah 45:9–11 ಯೆಶಾಯ 45:9–11ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ. ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Job 36:23 ಯೋಬನು 36:23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- 1 Timothy 6:5 1 ತಿಮೊಥೆಯನಿಗೆ 6:5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Job 16:3 ಯೋಬನು 16:3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- Job 38:2–3 ಯೋಬನು 38:2–3ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು? ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Job 42:2–6 ಯೋಬನು 42:2–6ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ. ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
Original words (Greek)
- but · G3304μενοῦνγε menoûnge
- O · G5599ὦ ō
- man · G444ἄνθρωπος ánthrōpos
- who · G5101τίς tís
- art · G1488εἶ eî
- thou · G4771σύ sý
- against · G470ἀνταποκρίνομαι antapokrínomai
- God · G2316θεός theós
- Shall · G2046ἐρέω eréō
- formed · G4110πλάσμα plásma
- say · G2046ἐρέω eréō
- formed · G4111πλάσσω plássō
- Why · G5101τίς tís
- made · G4160ποιέω poiéō
- me · G3165μέ mé
- thus · G3779οὕτω hoútō