Romans · chapter 9 · verse 21
Romans 9:21 in Kannada
ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
Ondu paatreyannu gaura vakkoo innondannu agauravakkoo onde mudde yinda maaduvadakke kumbaaranige mannina mele adhikaaravillavo?
Romans 9:21 in English
- King James Version (KJV)
- Hath not the potter power over the clay, of the same lump to make one vessel unto honour, and another unto dishonour?
- World English Bible (WEB)
- Or hasn’t the potter a right over the clay, from the same lump to make one part a vessel for honor, and another for dishonor?
- American Standard Version (ASV)
- Or hath not the potter a right over the clay, from the same lump to make one part a vessel unto honor, and another unto dishonor?
- Bible in Basic English (BBE)
- Or has not the potter the right to make out of one part of his earth a vessel for honour, and out of another a vessel for shame?
- Darby Translation (DBY)
- Or has not the potter authority over the clay, out of the same lump to make one vessel to honour, and another to dishonour?
- Webster's Bible (WBS)
- Hath not the potter power over the clay of the same lump to make one vessel to honor, and another to dishonor?
- Young's Literal Translation (YLT)
- hath not the potter authority over the clay, out of the same lump to make the one vessel to honour, and the one to dishonour?
Read in context
- 19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- 20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- 21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- 22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- 23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
Cross references
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Proverbs 16:4 ಜ್ಞಾನೋಕ್ತಿಗಳು 16:4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Jeremiah 18:3–6 ಯೆರೆಮೀಯ 18:3–6ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Romans 9:22–23 ರೋಮಾಪುರದವರಿಗೆ 9:22–23ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Hosea 8:8 ಹೋಶೇಯ 8:8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
Original words (Greek)
- Hath · G2192ἔχω échō
- not · G3756οὐ ou
- potter · G2763κεραμεύς kerameús
- power · G1849ἐξουσία exousía
- clay · G4081πηλός pēlós
- of · G1537ἐκ ek
- same · G846αὐτός autós
- lump · G5445φύραμα phýrama
- make · G4160ποιέω poiéō
- one · G3303μέν mén
- vessel · G4632σκεῦος skeûos
- unto · G1519εἰς eis
- honour · G5092τιμή timḗ
- and · G1161δέ dé
- another · G3739ὅς hós
- unto · G1519εἰς eis
- dishonour · G819ἀτιμία atimía