Romans · chapter 9 · verse 23
Romans 9:23 in Kannada
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
Munchita vaagiye taanu mahimegoskara siddhamaadida karuneya paatregalige tanna mahimaatishayavannu tiliyapadisuvavanaagi
Romans 9:23 in English
- King James Version (KJV)
- And that he might make known the riches of his glory on the vessels of mercy, which he had afore prepared unto glory,
- World English Bible (WEB)
- and that he might make known the riches of his glory on vessels of mercy, which he prepared beforehand for glory—
- American Standard Version (ASV)
- and that he might make known the riches of his glory upon vessels of mercy, which he afore prepared unto glory,
- Bible in Basic English (BBE)
- And to make clear the wealth of his glory to vessels of mercy, which he had before made ready for glory,
- Darby Translation (DBY)
- and that he might make known the riches of his glory upon vessels of mercy, which he had before prepared for glory,
- Webster's Bible (WBS)
- And that he might make known the riches of his glory on the vessels of mercy, which he had before prepared for glory,
- Young's Literal Translation (YLT)
- and that He might make known the riches of His glory on vessels of kindness, that He before prepared for glory, whom also He did call — us —
Read in context
- 21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- 22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- 23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- 24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- 25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
Cross references
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 1 Peter 1:2–5 1 ಪೇತ್ರನು 1:2–5ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
Original words (Greek)
- And · G2532καί kaí
- that · G2443ἵνα hína
- known · G1107γνωρίζω gnōrízō
- riches · G4149πλοῦτος ploûtos
- his · G846αὐτός autós
- glory · G1391δόξα dóxa
- on · G1909ἐπί epí
- vessels · G4632σκεῦος skeûos
- mercy · G1656ἔλεος éleos
- which · G3739ὅς hós
- prepared · G4282προετοιμάζω proetoimázō
- unto · G1519εἰς eis
- glory · G1391δόξα dóxa