Skip to content
ThuthiThuthiThuthi
Romans · chapter 9 · verse 24

Romans 9:24 in Kannada

ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?

Yehoodyarolaginda nammannu maatravallade anyajanaangagalavaro lagindaloo aatanu karediddare enu?

Romans 9:24 in English

King James Version (KJV)
Even us, whom he hath called, not of the Jews only, but also of the Gentiles?
World English Bible (WEB)
us, whom he also called, not from the Jews only, but also from the Gentiles?
American Standard Version (ASV)
[even] us, whom he also called, not from the Jews only, but also from the Gentiles?
Bible in Basic English (BBE)
Even us, who were marked out by him, not only from the Jews, but from the Gentiles?
Darby Translation (DBY)
us, whom he has also called, not only from amongst [the] Jews, but also from amongst [the] nations?
Webster's Bible (WBS)
Even us whom he hath called, not of the Jews only, but also of the Gentiles.
Young's Literal Translation (YLT)
not only out of Jews, but also out of nations,

Read in context

  1. 22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
  2. 23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
  3. 24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
  4. 25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
  5. 26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
Read all of Romans 9

Cross references

Original words (Greek)

Romans 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.