Skip to content
ThuthiThuthiThuthi
Romans · chapter 9 · verse 25

Romans 9:25 in Kannada

ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.

Idallade aatanu--nanna janaralladavarannu nanna janarendoo nanage priyalalladavalannu priyalendoo kareyu venu endu hosheyana moolaka heluttaane.

Romans 9:25 in English

King James Version (KJV)
As he saith also in Osee, I will call them my people, which were not my people; and her beloved, which was not beloved.
World English Bible (WEB)
As he says also in Hosea, “I will call them ‘my people,’ which were not my people; and her ‘beloved,’ who was not beloved.”
American Standard Version (ASV)
As he saith also in Hosea, I will call that my people, which was not my people; And her beloved, that was not beloved.
Bible in Basic English (BBE)
As he says in Hosea, They will be named my people who were not my people, and she will be loved who was not loved.
Darby Translation (DBY)
As he says also in Hosea, I will call not-my-people My people; and the-not-beloved Beloved.
Webster's Bible (WBS)
As he saith also in Hosea, I will call them My people, who were not my people; and her Beloved, who was not beloved.
Young's Literal Translation (YLT)
as also in Hosea He saith, 'I will call what [is] not My people — My people; and her not beloved — Beloved,

Read in context

  1. 23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
  2. 24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
  3. 25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
  4. 26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
  5. 27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
Read all of Romans 9

Cross references

Original words (Greek)

Romans 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.