Romans · chapter 9 · verse 26
Romans 9:26 in Kannada
ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
Yaava sthaladalli avarige--neevu nanna janaralla endu elli helalpattideyo alliye avaru jeevisuva devara makkalendu kareyalpaduvaru embadu.
Romans 9:26 in English
- King James Version (KJV)
- And it shall come to pass, [that] in the place where it was said unto them, Ye [are] not my people; there shall they be called the children of the living God.
- World English Bible (WEB)
- “It will be that in the place where it was said to them, ‘You are not my people,’ there they will be called ‘children of the living God.’”
- American Standard Version (ASV)
- And it shall be, [that] in the place where it was said unto them, Ye are not my people, There shall they be called sons of the living God.
- Bible in Basic English (BBE)
- And in the place where it was said to them, You are not my people, there they will be named the sons of the living God.
- Darby Translation (DBY)
- And it shall be, in the place where it was said to them, Ye [are] not my people, there shall they be called Sons of [the] living God.
- Webster's Bible (WBS)
- And it shall come to pass, [that] in the place where it was said to them, Ye [are] not my people; there shall they be called, The children of the living God.
- Young's Literal Translation (YLT)
- and it shall be — in the place where it was said to them, Ye [are] not My people; there they shall be called sons of the living God.'
Read in context
- 24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- 25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- 26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- 27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- 28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
Cross references
- Hosea 1:9–10 ಹೋಶೇಯ 1:9–10ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು. ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- 1 John 3:1–3 1 ಯೋಹಾನನು 3:1–3ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Romans 8:16 ರೋಮಾಪುರದವರಿಗೆ 8:16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Matthew 16:16 ಮತ್ತಾಯನು 16:16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- John 11:52 ಯೋಹಾನನು 11:52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
Original words (Greek)
- And · G2532καί kaí
- pass · G2071ἔσομαι ésomai
- in · G1722ἐν en
- place · G5117τόπος tópos
- where · G3739ὅς hós
- said · G4483ῥέω rhéō
- them · G846αὐτός autós
- Ye · G5210ὑμεῖς hymeîs
- not · G3756οὐ ou
- my · G3450μοῦ moû
- people · G2992λαός laós
- there · G1563ἐκεῖ ekeî
- called · G2564καλέω kaléō
- children · G5207υἱός huiós
- the · G2316θεός theós
- living · G2198ζάω záō
- God · G2316θεός theós