Skip to content
ThuthiThuthiThuthi
Romans · chapter 9 · verse 27

Romans 9:27 in Kannada

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

Yeshaayanu saha israayelyara vishayavaagi--israayelyara makkala sankhyeyu samudrada maralinopaadiyalliddaroo ondu ansha maatra rakshane honduvadu endu koogi heluttaane.

Romans 9:27 in English

King James Version (KJV)
Esaias also crieth concerning Israel, Though the number of the children of Israel be as the sand of the sea, a remnant shall be saved:
World English Bible (WEB)
Isaiah cries concerning Israel, “If the number of the children of Israel are as the sand of the sea, it is the remnant who will be saved;
American Standard Version (ASV)
And Isaiah crieth concerning Israel, If the number of the children of Israel be as the sand of the sea, it is the remnant that shall be saved:
Bible in Basic English (BBE)
And Isaiah says about Israel, Even if the number of the children of Israel is as the sand of the sea, only a small part will get salvation:
Darby Translation (DBY)
But Esaias cries concerning Israel, Should the number of the children of Israel be as the sand of the sea, the remnant shall be saved:
Webster's Bible (WBS)
Isaiah also crieth concerning Israel, Though the number of the children of Israel be as the sand of the sea, a remnant shall be saved:
Young's Literal Translation (YLT)
And Isaiah doth cry concerning Israel, 'If the number of the sons of Israel may be as the sand of the sea, the remnant shall be saved;

Read in context

  1. 25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
  2. 26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
  3. 27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
  4. 28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
  5. 29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
Read all of Romans 9

Cross references

Original words (Greek)

Romans 9:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.