Skip to content
ThuthiThuthiThuthi
Romans · chapter 9 · verse 28

Romans 9:28 in Kannada

ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.

Aatanu neetiyalli kaaryavannu kluptamaadi poortigolisuttaane; kaaranave nandare, kartanu bhoomiya mele ondu klupta vaada kaaryavannu maaduvanu.

Romans 9:28 in English

King James Version (KJV)
For he will finish the work, and cut [it] short in righteousness: because a short work will the Lord make upon the earth.
World English Bible (WEB)
for he will finish the work and cut it short in righteousness, because the Lord will make a short work upon the earth.”
American Standard Version (ASV)
for the Lord will execute [his] word upon the earth, finishing it and cutting it short.
Bible in Basic English (BBE)
For the Lord will give effect to his word on the earth, putting an end to it and cutting it short.
Darby Translation (DBY)
for [he] is bringing the matter to an end, and [cutting [it] short in righteousness; because] a cutting short of the matter will [the] Lord accomplish upon the earth.
Webster's Bible (WBS)
For he will finish the work, and cut [it] short in righteousness: because a short work will the Lord make upon the earth.
Young's Literal Translation (YLT)
for a matter He is finishing, and is cutting short in righteousness, because a matter cut short will the Lord do upon the land.

Read in context

  1. 26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
  2. 27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
  3. 28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
  4. 29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
  5. 30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
Read all of Romans 9

Cross references

Original words (Greek)

Romans 9:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.