Romans · chapter 9 · verse 3
Romans 9:3 in Kannada
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
Shareera sambandha vaagi nanna svajanaraagiruva nanna sahodararigoskara naane kristaninda agali shaapagrastanaaguvadakke oppikondenu.
Romans 9:3 in English
- King James Version (KJV)
- For I could wish that myself were accursed from Christ for my brethren, my kinsmen according to the flesh:
- World English Bible (WEB)
- For I could wish that I myself were accursed from Christ for my brothers’ sake, my relatives according to the flesh
- American Standard Version (ASV)
- For I could wish that I myself were anathema from Christ for my brethren’s sake, my kinsmen according to the flesh:
- Bible in Basic English (BBE)
- For I have a desire to take on myself the curse for my brothers, my family in the flesh:
- Darby Translation (DBY)
- for I have wished, I myself, to be a curse from the Christ for my brethren, my kinsmen, according to flesh;
- Webster's Bible (WBS)
- For I could wish that myself were accursed from Christ, for my brethren, my kinsmen according to the flesh:
- Young's Literal Translation (YLT)
- for I was wishing, I myself, to be anathema from the Christ — for my brethren, my kindred, according to the flesh,
Read in context
- 1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- 3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- 5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Cross references
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- Esther 8:6 ಎಸ್ತೇರಳು 8:6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- Romans 11:14 ರೋಮಾಪುರದವರಿಗೆ 11:14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- Joshua 6:17–18 ಯೆಹೋಶುವ 6:17–18ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- Acts 7:23–26 ಅಪೊಸ್ತಲರ ಕೃತ್ಯಗಳು 7:23–26ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು. ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು. ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ. ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- Deuteronomy 21:23 ಧರ್ಮೋಪದೇಶಕಾಂಡ 21:23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
Original words (Greek)
- For · G1063γάρ gár
- I · G1473ἐγώ egṓ
- that · G2172εὔχομαι eúchomai
- myself · G846αὐτός autós
- were · G1511εἶναι eînai
- accursed · G331ἀνάθεμα anáthema
- from · G575ἀπό apó
- Christ · G5547Χριστός Christós
- for · G5228ὑπέρ hypér
- my · G3450μοῦ moû
- brethren · G80ἀδελφός adelphós
- my · G3450μοῦ moû
- kinsmen · G4773συγγενής syngenḗs
- to · G2596κατά katá
- flesh · G4561σάρξ sárx