Skip to content
ThuthiThuthiThuthi
Romans · chapter 9 · verse 30

Romans 9:30 in Kannada

ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

Haagaadare naavu enu helona? Neeti yannu honduvadakke prayatnamaadada anya janarige neetiyu andare nambikeyinduntaaguva neetiyu dorakitu.

Romans 9:30 in English

King James Version (KJV)
What shall we say then? That the Gentiles, which followed not after righteousness, have attained to righteousness, even the righteousness which is of faith.
World English Bible (WEB)
What shall we say then? That the Gentiles, who didn’t follow after righteousness, attained to righteousness, even the righteousness which is of faith;
American Standard Version (ASV)
What shall we say then? That the Gentiles, who followed not after righteousness, attained to righteousness, even the righteousness which is of faith:
Bible in Basic English (BBE)
What then may we say? That the nations who did not go after righteousness have got righteousness, even the righteousness which is of faith:
Darby Translation (DBY)
What then shall we say? That [they of the] nations, who did not follow after righteousness, have attained righteousness, but [the] righteousness that is on the principle of faith.
Webster's Bible (WBS)
What shall we say then? That the Gentiles who followed not after righteousness, have attained to righteousness, even the righteousness which is by faith:
Young's Literal Translation (YLT)
What, then, shall we say? that nations who are not pursuing righteousness did attain to righteousness, and righteousness that [is] of faith,

Read in context

  1. 28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
  2. 29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
  3. 30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
  4. 31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
  5. 32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Read all of Romans 9

Cross references

Original words (Greek)

Romans 9:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.