Skip to content
ThuthiThuthiThuthi
Romans · chapter 9 · verse 31

Romans 9:31 in Kannada

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

Aadare nyaayapramaana dinduntaada neetiyannu anusarisida israaye lyaru nyaayapramaanada neetiyannu hondade hogiddaare.

Romans 9:31 in English

King James Version (KJV)
But Israel, which followed after the law of righteousness, hath not attained to the law of righteousness.
World English Bible (WEB)
but Israel, following after a law of righteousness, didn’t arrive at the law of righteousness.
American Standard Version (ASV)
but Israel, following after a law of righteousness, did not arrive at [that] law.
Bible in Basic English (BBE)
But Israel, going after a law of righteousness, did not get it.
Darby Translation (DBY)
But Israel, pursuing after a law of righteousness, has not attained to [that] law.
Webster's Bible (WBS)
But Israel, who followed after the law of righteousness, hath not attained to the law of righteousness.
Young's Literal Translation (YLT)
and Israel, pursuing a law of righteousness, at a law of righteousness did not arrive;

Read in context

  1. 29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
  2. 30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
  3. 31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
  4. 32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
  5. 33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Read all of Romans 9

Cross references

Original words (Greek)

Romans 9:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.