Romans · chapter 9 · verse 32
Romans 9:32 in Kannada
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Adakke kaaranavenu? Avaru nambikeyannu aadhaaramaadikollade nyaaya pramaanada kriyegalannu aadhaaramaadikondadde kaarana.igo, naanu cheeyoninalli edavuva kallannoo muggarisuva bandeyannoo idutte nentaloo adara mele nambikeyiduvavanu aashaa bhangapaduvadillaventaloo barediruva prakaara aa edavuva kallige avaru edavibiddaru embade.
Romans 9:32 in English
- King James Version (KJV)
- Wherefore? Because [they sought it] not by faith, but as it were by the works of the law. For they stumbled at that stumblingstone;
- World English Bible (WEB)
- Why? Because they didn’t seek it by faith, but as it were by works of the law. They stumbled over the stumbling stone,
- American Standard Version (ASV)
- Wherefore? Because [they sought it] not by faith, but as it were by works. They stumbled at the stone of stumbling;
- Bible in Basic English (BBE)
- Why? Because they were not searching for it by faith, but by works. They came up against the stone which was in the way;
- Darby Translation (DBY)
- Wherefore? Because [it was] not on the principle of faith, but as of works. They have stumbled at the stumblingstone,
- Webster's Bible (WBS)
- Why? Because [they sought it] not by faith, but as it were by the works of the law. For they stumbled at that stumbling-stone;
- Young's Literal Translation (YLT)
- wherefore? because — not by faith, but as by works of law; for they did stumble at the stone of stumbling,
Read in context
- 30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
- 31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
- 32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- 33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Cross references
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- Luke 7:23 ಲೂಕನು 7:23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Romans 11:11 ರೋಮಾಪುರದವರಿಗೆ 11:11ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
- Matthew 13:57 ಮತ್ತಾಯನು 13:57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Acts 16:30–34 ಅಪೊಸ್ತಲರ ಕೃತ್ಯಗಳು 16:30–34ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- John 6:27–29 ಯೋಹಾನನು 6:27–29ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು. ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- Matthew 19:16–20 ಮತ್ತಾಯನು 19:16–20ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು. ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು. ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು. ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು. ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
- 1 John 5:9–12 1 ಯೋಹಾನನು 5:9–12ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
Original words (Greek)
- Wherefore · G5101τίς tís
- Because · G3754ὅτι hóti
- not · G3756οὐ ou
- by · G1537ἐκ ek
- faith · G4102πίστις pístis
- but · G235ἀλλά allá
- were · G5613ὡς hōs
- by · G1537ἐκ ek
- works · G2041ἔργον érgon
- law · G3551νόμος nómos
- For · G1063γάρ gár
- stumbled · G4350προσκόπτω proskóptō
- that · G3037λίθος líthos
- stumblingstone · G4348πρόσκομμα próskomma