Romans · chapter 9 · verse 33
Romans 9:33 in Kannada
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Igo, naanu cheeyoninalli edavuva kallannoo muggarisuva bandeyannoo idutte nentaloo adara mele nambikeyiduvavanu aashaa bhangapaduvadillaventaloo barediruva prakaara aa edavuva kallige avaru edavibiddaru embade.
Romans 9:33 in English
- King James Version (KJV)
- As it is written, Behold, I lay in Sion a stumblingstone and rock of offence: and whosoever believeth on him shall not be ashamed.
- World English Bible (WEB)
- even as it is written, “Behold, I lay in Zion a stumbling stone and a rock of offense; and no one who believes in him will be disappointed.”
- American Standard Version (ASV)
- even as it is written, Behold, I lay in Zion a stone of stumbling and a rock of offence: And he that believeth on him shall not be put to shame.
- Bible in Basic English (BBE)
- As it is said, See, I am putting in Zion a stone causing a fall, and a rock in the way: but he who has faith in him will not be put to shame.
- Darby Translation (DBY)
- according as it is written, Behold, I place in Zion a stone of stumbling and rock of offence: and he that believes on him shall not be ashamed.
- Webster's Bible (WBS)
- As it is written, Behold, I lay in Sion a stumbling-stone, and rock of offense: and whoever believeth on him shall not be ashamed.
- Young's Literal Translation (YLT)
- according as it hath been written, 'Lo, I place in Sion a stone of stumbling and a rock of offence; and every one who is believing thereon shall not be ashamed.'
Read in context
- 31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
- 32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- 33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Cross references
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Joel 2:26–27 ಯೋವೇಲ 2:26–27ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು. ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 1 Peter 2:6–8 1 ಪೇತ್ರನು 2:6–8ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Psalm 25:2–3 ಕೀರ್ತನೆಗಳು 25:2–3ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ. ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- Psalm 25:20 ಕೀರ್ತನೆಗಳು 25:20ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
Original words (Greek)
- As · G2531καθώς kathṓs
- written · G1125γράφω gráphō
- Behold · G2400ἰδού idoú
- lay · G5087τίθημι títhēmi
- in · G1722ἐν en
- Sion · G4622Σιών Siṓn
- stumblingstone · G4348πρόσκομμα próskomma
- and · G2532καί kaí
- rock · G4073πέτρα pétra
- offence · G4625σκάνδαλον skándalon
- and · G2532καί kaí
- whosoever · G3956πᾶς pâs
- believeth · G4100πιστεύω pisteúō
- on · G1909ἐπί epí
- him · G846αὐτός autós
- shall · G2617καταισχύνω kataischýnō
- not · G3756οὐ ou
- ashamed · G2617καταισχύνω kataischýnō