Romans · chapter 9 · verse 4
Romans 9:4 in Kannada
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
Ivaru israayelyaru; dattuputra svikaaravoo mahimeyoo odambadi kegaloo nyaayapramaana kodonavoo devara seveyoo vaagdaanagaloo ivarige sambandha pattavugalu.
Romans 9:4 in English
- King James Version (KJV)
- Who are Israelites; to whom [pertaineth] the adoption, and the glory, and the covenants, and the giving of the law, and the service [of God], and the promises;
- World English Bible (WEB)
- who are Israelites; whose is the adoption, the glory, the covenants, the giving of the law, the service, and the promises;
- American Standard Version (ASV)
- who are Israelites; whose is the adoption, and the glory, and the covenants, and the giving of the law, and the service [of God], and the promises;
- Bible in Basic English (BBE)
- Who are Israelites: who have the place of sons, and the glory, and the agreements with God, and the giving of the law, and the worship, and the hope offered by God:
- Darby Translation (DBY)
- who are Israelites; whose [is] the adoption, and the glory, and the covenants, and the law-giving, and the service, and the promises;
- Webster's Bible (WBS)
- Who are Israelites; to whom [pertain] the adoption, and the glory, and the covenants, and the giving of the law, and the service [of God] , and the promises;
- Young's Literal Translation (YLT)
- who are Israelites, whose [is] the adoption, and the glory, and the covenants, and the lawgiving, and the service, and the promises,
Read in context
- 2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- 3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- 5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
Cross references
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Psalm 147:19 ಕೀರ್ತನೆಗಳು 147:19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Genesis 17:2 ಆದಿಕಾಂಡ 17:2ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Exodus 4:22 ವಿಮೋಚನಕಾಂಡ 4:22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- Hebrews 9:1 ಇಬ್ರಿಯರಿಗೆ 9:1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
- Hebrews 6:13–17 ಇಬ್ರಿಯರಿಗೆ 6:13–17ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- Psalm 89:3 ಕೀರ್ತನೆಗಳು 89:3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
- 1 Kings 8:11 1 ಅರಸುಗಳು 8:11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Acts 3:25–26 ಅಪೊಸ್ತಲರ ಕೃತ್ಯಗಳು 3:25–26ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Original words (Greek)
- Who · G3748ὅστις hóstis
- are · G1526εἰσί eisí
- Israelites · G2475Ἰσραηλίτης Israēlítēs
- whom · G3739ὅς hós
- adoption · G5206υἱοθεσία huiothesía
- and · G2532καί kaí
- glory · G1391δόξα dóxa
- and · G2532καί kaí
- covenants · G1242διαθήκη diathḗkē
- and · G2532καί kaí
- law · G3548νομοθεσία nomothesía
- and · G2532καί kaí
- service · G2999λατρεία latreía
- and · G2532καί kaí
- promises · G1860ἐπαγγελία epangelía