Romans · chapter 9 · verse 5
Romans 9:5 in Kannada
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Pitrugalu ivarige sambandhapattavare; shareera sambandhavaagi kristanu ivarindale bandanu; aatanu ellaadara mele iruvaatanaagiddu nirantarakkoo stuti hondatakka devaraagiddaane. Aamen.
Romans 9:5 in English
- King James Version (KJV)
- Whose [are] the fathers, and of whom as concerning the flesh Christ [came], who is over all, God blessed for ever. Amen.
- World English Bible (WEB)
- of whom are the fathers, and from whom is Christ as concerning the flesh, who is over all, God, blessed forever. Amen.
- American Standard Version (ASV)
- whose are the fathers, and of whom is Christ as concerning the flesh, who is over all, God blessed for ever. Amen.
- Bible in Basic English (BBE)
- Whose are the fathers, and of whom came Christ in the flesh, who is over all, God, to whom be blessing for ever. So be it.
- Darby Translation (DBY)
- whose [are] the fathers; and of whom, as according to flesh, [is] the Christ, who is over all, God blessed for ever. Amen.
- Webster's Bible (WBS)
- Whose [are] the fathers, and from whom according to the flesh, Christ [came] , who is over all, God blessed for ever. Amen.
- Young's Literal Translation (YLT)
- whose [are] the fathers, and of whom [is] the Christ, according to the flesh, who is over all, God blessed to the ages. Amen.
Read in context
- 3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- 5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
Cross references
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Colossians 1:16–19 ಕೊಲೊಸ್ಸೆಯವರಿಗೆ 1:16–19ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ. ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- John 1:1–3 ಯೋಹಾನನು 1:1–3ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- Romans 1:25 ರೋಮಾಪುರದವರಿಗೆ 1:25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Romans 1:3 ರೋಮಾಪುರದವರಿಗೆ 1:3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Philippians 2:6–11 ಫಿಲಿಪ್ಪಿಯವರಿಗೆ 2:6–11ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Matthew 1:1–17 ಮತ್ತಾಯನು 1:1–17ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು. ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು; ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು; ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು; ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು; ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು; ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು; ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು. ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು; ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು; ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು; ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು; ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು. ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
Original words (Greek)
- Whose · G3739ὅς hós
- fathers · G3962πατήρ patḗr
- and · G2532καί kaí
- of · G1537ἐκ ek
- whom · G3739ὅς hós
- concerning · G2596κατά katá
- flesh · G4561σάρξ sárx
- Christ · G5547Χριστός Christós
- is · G5607ὤν ṓn
- over · G1909ἐπί epí
- all · G3956πᾶς pâs
- God · G2316θεός theós
- blessed · G2128εὐλογητός eulogētós
- for · G1519εἰς eis
- ever · G165αἰών aiṓn
- Amen · G281ἀμήν amḗn