Romans · chapter 9 · verse 7
Romans 9:7 in Kannada
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
Illave avaru abrahaamana santatiyavaraada kaarana avare llaroo makkalalla; aadare--isaakanalliye ninna santa tiyu kareyalpaduvadu embade.
Romans 9:7 in English
- King James Version (KJV)
- Neither, because they are the seed of Abraham, [are they] all children: but, In Isaac shall thy seed be called.
- World English Bible (WEB)
- Neither, because they are Abraham’s offspring, are they all children. But, “your offspring will be accounted as from Isaac.”
- American Standard Version (ASV)
- neither, because they are Abraham’s seed, are they all children: but, In Isaac shall thy seed be called.
- Bible in Basic English (BBE)
- And they are not all children because they are the seed of Abraham; but, In Isaac will your seed be named.
- Darby Translation (DBY)
- nor because they are seed of Abraham [are] all children: but, In Isaac shall a seed be called to thee.
- Webster's Bible (WBS)
- Neither because they are the seed of Abraham, [are they] all children: but, In Isaac shall thy seed be called.
- Young's Literal Translation (YLT)
- nor because they are seed of Abraham [are] all children, but — 'in Isaac shall a seed be called to thee;'
Read in context
- 5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- 8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- 9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
Cross references
- Genesis 21:12 ಆದಿಕಾಂಡ 21:12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- Hebrews 11:18 ಇಬ್ರಿಯರಿಗೆ 11:18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- John 8:37–39 ಯೋಹಾನನು 8:37–39ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ. ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು. ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- Galatians 4:23 ಗಲಾತ್ಯದವರಿಗೆ 4:23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- John 8:33 ಯೋಹಾನನು 8:33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
- Luke 16:24–25 ಲೂಕನು 16:24–25ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 16:30 ಲೂಕನು 16:30ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Original words (Greek)
- Neither · G3761οὐδέ oudé
- because · G3754ὅτι hóti
- are · G1526εἰσί eisí
- seed · G4690σπέρμα spérma
- Abraham · G11Ἀβραάμ Abraám
- all · G3956πᾶς pâs
- children · G5043τέκνον téknon
- but · G235ἀλλά allá
- In · G1722ἐν en
- Isaac · G2464Ἰσαάκ Isaák
- shall · G2564καλέω kaléō
- thy · G4671σοί soí
- seed · G4690σπέρμα spérma
- called · G2564καλέω kaléō