Romans · chapter 9 · verse 8
Romans 9:8 in Kannada
ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
Andare--shareera sambandhavaada makkalu devara makkalalla; aadare vaagdaanada makkale aatana santatiyendu enisalpattiddaare.
Romans 9:8 in English
- King James Version (KJV)
- That is, They which are the children of the flesh, these [are] not the children of God: but the children of the promise are counted for the seed.
- World English Bible (WEB)
- That is, it is not the children of the flesh who are children of God, but the children of the promise are counted as heirs.
- American Standard Version (ASV)
- That is, it is not the children of the flesh that are children of God; but the children of the promise are reckoned for a seed.
- Bible in Basic English (BBE)
- That is, it is not the children of the flesh, but the children of God's undertaking, who are named as the seed.
- Darby Translation (DBY)
- That is, [they that are] the children of the flesh, these [are] not the children of God; but the children of the promise are reckoned as seed.
- Webster's Bible (WBS)
- That is, They who are the children of the flesh, these [are] not the children of God; but the children of the promise are counted for the seed.
- Young's Literal Translation (YLT)
- that is, the children of the flesh — these [are] not children of God; but the children of the promise are reckoned for seed;
Read in context
- 6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- 8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- 9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- 10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
Cross references
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- Romans 4:11–16 ರೋಮಾಪುರದವರಿಗೆ 4:11–16ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ; ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Galatians 3:26–29 ಗಲಾತ್ಯದವರಿಗೆ 3:26–29ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Romans 8:14 ರೋಮಾಪುರದವರಿಗೆ 8:14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- Galatians 4:22–31 ಗಲಾತ್ಯದವರಿಗೆ 4:22–31ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ. ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು. ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Psalm 87:6 ಕೀರ್ತನೆಗಳು 87:6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Genesis 31:15 ಆದಿಕಾಂಡ 31:15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
Original words (Greek)
- That · G5124τοῦτο toûto
- is · G2076ἐστί estí
- children · G5043τέκνον téknon
- flesh · G4561σάρξ sárx
- these · G5023ταῦτα taûta
- not · G3756οὐ ou
- children · G5043τέκνον téknon
- God · G2316θεός theós
- but · G235ἀλλά allá
- children · G5043τέκνον téknon
- promise · G1860ἐπαγγελία epangelía
- counted · G3049λογίζομαι logízomai
- for · G1519εἰς eis
- seed · G4690σπέρμα spérma