Ruth · chapter 1 · verse 10
Ruth 1:10 in Kannada
ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
Aaga avaru gattiyaagi attu aakege nishchayavaagiyoo ninna janara balige ninna sangada tirigi barutteve andaru.
Ruth 1:10 in English
- King James Version (KJV)
- And they said unto her, Surely we will return with thee unto thy people.
- World English Bible (WEB)
- They said to her, “No, but we will return with you to your people.”
- American Standard Version (ASV)
- And they said unto her, Nay, but we will return with thee unto thy people.
- Bible in Basic English (BBE)
- And they said to her, No, but we will go back with you to your people.
- Darby Translation (DBY)
- And they said to her, We will certainly return with thee to thy people.
- Webster's Bible (WBS)
- And they said to her, surely we will return with thee to thy people.
- Young's Literal Translation (YLT)
- And they say to her, 'Surely with thee we go back to thy people.'
Read in context
- 8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
- 9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- 10ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
- 11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
- 12ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
Cross references
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.