Skip to content
ThuthiThuthiThuthi
Ruth · chapter 1 · verse 11

Ruth 1:11 in Kannada

ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!

Adakke novomiyu nanna kumaarteyare, neevu hinti rugi hogiri; nanna sangada yaake barutteeri? Nimage gandandiraaguva haage innu nanna garbhadalli nanage kumaararu illavallaa!

Ruth 1:11 in English

King James Version (KJV)
And Naomi said, Turn again, my daughters: why will ye go with me? [are] there yet [any more] sons in my womb, that they may be your husbands?
World English Bible (WEB)
Naomi said, “Go back, my daughters. Why do you want to go with me? Do I still have sons in my womb, that they may be your husbands?
American Standard Version (ASV)
And Naomi said, Turn again, my daughters: why will ye go with me? have I yet sons in my womb, that they may be your husbands?
Bible in Basic English (BBE)
But Naomi said, Go back, my daughters; why will you come with me? Have I more sons in my body, to become your husbands?
Darby Translation (DBY)
And Naomi said, Return, my daughters: why will ye go with me? Are there yet sons in my womb, that they could be your husbands?
Webster's Bible (WBS)
And Naomi said, Turn again, my daughters: why will ye go with me? shall I bear more sons, that they may be your husbands?
Young's Literal Translation (YLT)
And Naomi saith, 'Turn back, my daughters; why do ye go with me? are there yet to me sons in my bowels that they have been to you for husbands?

Read in context

  1. 9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
  2. 10ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
  3. 11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
  4. 12ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
  5. 13ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
Read all of Ruth 1

Cross references

Original words (Hebrew)

Ruth 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.