Skip to content
ThuthiThuthiThuthi
Ruth · chapter 1 · verse 12

Ruth 1:12 in Kannada

ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ

Nanna kumaarte yare, neevu hindakke hogiri; naanu obba gandanige hendatiyaaguvadakke praayahoda valu. Ondu vele nireekshe nanage untendu heli naanu ee hottina raatriyalli obba gandanige seri naanu makkalannu hettaroo

Ruth 1:12 in English

King James Version (KJV)
Turn again, my daughters, go [your way;] for I am too old to have an husband. If I should say, I have hope, [if] I should have an husband also to night, and should also bear sons;
World English Bible (WEB)
Go back, my daughters, go your way; for I am too old to have a husband. If I should say, ‘I have hope,’ if I should even have a husband tonight, and should also bear sons,
American Standard Version (ASV)
Turn again, my daughters, go your way; for I am too old to have a husband. If I should say, I have hope, if I should even have a husband to-night, and should also bear sons;
Bible in Basic English (BBE)
Go back, my daughters, and go on your way; I am so old now that I may not have another husband. If I said, I have hopes, if I had a husband tonight, and might have sons,
Darby Translation (DBY)
Return, my daughters, go; for I am too old to have a husband. If I should say, I have hope, should I even have a husband to-night, and should I also bear sons,
Webster's Bible (WBS)
Turn again, my daughters, go [your way] ; for I am too old to have a husband. If I should say, I have hope, [if] I should have a husband also to-night, and should also bear sons;
Young's Literal Translation (YLT)
Turn back, my daughters, go, for I am too aged to be to a husband; though I had said, There is for me hope, also, I have been to-night to a husband, and also I have borne sons:

Read in context

  1. 10ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
  2. 11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
  3. 12ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
  4. 13ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
  5. 14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
Read all of Ruth 1

Cross references

Original words (Hebrew)

Ruth 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.