Ruth · chapter 1 · verse 16
Ruth 1:16 in Kannada
ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
Adakke rootalu ninnannu bittu hindirugabekendu nannannu ottaayamaadabeda; yaakandare neenu elli hoguviyo naanu allige baruvenu; neenu elli ilukolluviyo naanu alli ilu kolluvenu; ninna janare nanna janaru; ninna devare nanna devaru.
Ruth 1:16 in English
- King James Version (KJV)
- And Ruth said, Intreat me not to leave thee, [or] to return from following after thee: for whither thou goest, I will go; and where thou lodgest, I will lodge: thy people [shall be] my people, and thy God my God:
- World English Bible (WEB)
- Ruth said, “Don’t urge me to leave you, and to return from following you, for where you go, I will go; and where you stay, I will stay. Your people will be my people, and your God my God.
- American Standard Version (ASV)
- And Ruth said, Entreat me not to leave thee, and to return from following after thee, for whither thou goest, I will go; and where thou lodgest, I will lodge; thy people shall be my people, and thy God my God;
- Bible in Basic English (BBE)
- But Ruth said, Give up requesting me to go away from you, or to go back without you: for where you go I will go; and where you take your rest I will take my rest; your people will be my people, and your God my God.
- Darby Translation (DBY)
- And Ruth said, Do not intreat me to leave thee, to return from [following] after thee; for whither thou goest I will go, and where thou lodgest I will lodge: thy people shall be my people, and thy God my God;
- Webster's Bible (WBS)
- And Ruth said, Entreat me not to leave thee, [or] to return from following thee: for whither thou goest, I will go; and where thou lodgest, I will lodge: thy people [shall be] my people, and thy God my God:
- Young's Literal Translation (YLT)
- And Ruth saith, 'Urge me not to leave thee — to turn back from after thee; for whither thou goest I go, and where thou lodgest I lodge; thy people [is] my people, and thy God my God.
Read in context
- 14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
- 15ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
- 16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
- 17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 18ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
Cross references
- 2 Samuel 15:21 2 ಸಮುವೇಲನು 15:21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
- Ruth 2:11–12 ರೂತಳು 2:11–12ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ. ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- 2 Kings 2:2–6 2 ಅರಸುಗಳು 2:2–6ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು. ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು. ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- Psalm 45:10 ಕೀರ್ತನೆಗಳು 45:10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- Matthew 8:19 ಮತ್ತಾಯನು 8:19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
- John 13:37 ಯೋಹಾನನು 13:37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- 1 Thessalonians 1:9 1 ಥೆಸಲೊನೀಕದವರಿಗೆ 1:9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Isaiah 14:1 ಯೆಶಾಯ 14:1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- 2 Corinthians 6:16–18 2 ಕೊರಿಂಥದವರಿಗೆ 6:16–18ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Hosea 13:4 ಹೋಶೇಯ 13:4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
Original words (Hebrew)
- Ruth · H7327רוּת Rûwth
- said · H559אָמַר ʼâmar
- Intreat · H6293פָּגַע pâgaʻ
- leave · H5800עָזַב ʻâzab
- return · H7725שׁוּב shûwb
- after · H310אַחַר ʼachar
- goest · H3212יָלַךְ yâlak
- go · H3212יָלַךְ yâlak
- lodgest · H3885לוּן lûwn
- lodge · H3885לוּן lûwn
- people · H5971עַם ʻam
- people · H5971עַם ʻam
- God · H430אֱלֹהִים ʼĕlôhîym
- God · H430אֱלֹהִים ʼĕlôhîym