Ruth · chapter 1 · verse 17
Ruth 1:17 in Kannada
ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
Neenu elli saayutteeyo alliye naanu sattuhoonalpaduvenu. Maranavu maatra nammannu agalisada horatu naanu agalidare kartanu nanage bekaadaddannu maadali andalu.
Ruth 1:17 in English
- King James Version (KJV)
- Where thou diest, will I die, and there will I be buried: the LORD do so to me, and more also, [if ought] but death part thee and me.
- World English Bible (WEB)
- Where you die, I will die, and there I will be buried. May the LORD do so to me, and more also, if anything but death parts you and me.”
- American Standard Version (ASV)
- where thou diest, will I die, and there will I be buried: Jehovah do so to me, and more also, if aught but death part thee and me.
- Bible in Basic English (BBE)
- Wherever death comes to you, death will come to me, and there will be my last resting-place; the Lord do so to me and more if we are parted by anything but death.
- Darby Translation (DBY)
- where thou diest will I die, and there will I be buried. Jehovah do so to me, and more also, if aught but death part me and thee!
- Webster's Bible (WBS)
- Where thou diest, will I die, and there will I be buried: the LORD do so to me, and more also, [if aught] but death shall part thee and me.
- Young's Literal Translation (YLT)
- Where thou diest I die, and there I am buried; thus doth Jehovah to me, and thus doth He add — for death itself doth part between me and thee.'
Read in context
- 15ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
- 16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
- 17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 18ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
- 19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
Cross references
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 2 Kings 6:31 2 ಅರಸುಗಳು 6:31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- 1 Kings 2:23 1 ಅರಸುಗಳು 2:23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
- 1 Samuel 25:22 1 ಸಮುವೇಲನು 25:22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 2 Samuel 3:35 2 ಸಮುವೇಲನು 3:35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
- 1 Kings 19:2 1 ಅರಸುಗಳು 19:2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 2 Samuel 3:9 2 ಸಮುವೇಲನು 3:9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ