Skip to content
ThuthiThuthiThuthi
Ruth · chapter 1 · verse 18

Ruth 1:18 in Kannada

ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.

Aakeyu tanna sangada baralu drudhavaada manassu maadikondiddaalendu kandaaga avala sangada maatanaadade iddalu.

Ruth 1:18 in English

King James Version (KJV)
When she saw that she was stedfastly minded to go with her, then she left speaking unto her.
World English Bible (WEB)
When Naomi saw that she was determined to go with her, she stopped urging her.
American Standard Version (ASV)
And when she saw that she was stedfastly minded to go with her, she left off speaking unto her.
Bible in Basic English (BBE)
And when she saw that Ruth was strong in her purpose to go with her she said no more.
Darby Translation (DBY)
And when she saw that she was stedfastly minded to go with her, she left off speaking to her.
Webster's Bible (WBS)
When she saw that she was steadfastly resolved to go with her, then she left speaking to her.
Young's Literal Translation (YLT)
And she seeth that she is strengthening herself to go with her, and she ceaseth to speak unto her;

Read in context

  1. 16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
  2. 17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
  3. 18ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
  4. 19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
  5. 20ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
Read all of Ruth 1

Cross references

Original words (Hebrew)

Ruth 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.